ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
24 ಫೆಬ್ರವರಿ 2024 Others

ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯ 18-06-2020 ರಂದು ಅಧಿಸೂಚಿಸಲಾದ ಒಟ್ಟು 1222 ಅಗ್ನಿಶಾಮಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು 2023 ಜೂನ್ ನಲ್ಲಿ ಪ್ರಕಟಿಸಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಈ ಅಂತಿಮ ಆಯ್ಕೆ ಪಟ್ಟಿಯು ಘನ ಕರ್ನಾಟಕ ರಾಜ್ಯ ಆಡಳಿತ ಮಂಡಳಿ/ ಮಾನ್ಯ ಉಚ್ಚ ನ್ಯಾಯಾಲಯ/ ಮಾನ್ಯ ಸರ್ವೋಚ್ಚ ನ್ಯಾಯಾಲಯ ರವರ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (1)

Have a query or feedback about this update?

U
User
25 ಫೆಬ್ರವರಿ 2024, 06:49 ಅಪರಾಹ್ನ

I am join tha joba

Stay Updated with KPSC Vaani

Get instant notifications for exam alerts, question papers, syllabus, and results directly on your phone.