ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ FIREMAN ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
03 ಜೂನ್ 2023 Others

ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯ 18-06-2020 ರಂದು ಅಧಿಸೂಚಿಸಲಾದ ಅಗ್ನಿಶಾಮಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.