ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗಳ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗಳ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ
Published by Savita Halli
17 ಮಾರ್ಚ್ 2022 Others
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ (FORENSIC SCIENCE LABORATORY)ದ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 20/02/2022 ರಂದು ನಡೆಸಿದ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗಳ ಲಿಖಿತ ಪತ್ರಿಕೆಗಳ ಪರಿಷ್ಕೃತ ಅಂತಿಮ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Useful Links
To Download Official Revised Key Answers 2022
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.