ಅಗ್ನಿಶಾಮಕ ಠಾಣಾಧಿಕಾರಿ (FSO) ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಅಗ್ನಿಶಾಮಕ ಠಾಣಾಧಿಕಾರಿ (FSO) ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Bhagya R K
17 ಆಗಸ್ಟ್ 2023 Others

ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ 36 ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದು, ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು, ಇದೀಗ ಆ ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (1)

Have a query or feedback about this update?

U
User
18 ಆಗಸ್ಟ್‍ 2023, 04:52 ಅಪರಾಹ್ನ

Pradeep v

Stay Updated with KPSC Vaani

Get instant notifications for exam alerts, question papers, syllabus, and results directly on your phone.