ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಮಾರ್ಚ್ 2025
Image not found

ಮಹಾರತ್ನ ಕಂಪನಿಗಳಲ್ಲಿ ಒಂದಾಗಿರುವ ಭಾರತ ಸರ್ಕಾರದ ಅಧೀನದಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) ನಲ್ಲಿ ಖಾಲಿ ಇರುವ ಅರೆಕಾಲಿಕ ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.


ವಿದ್ಯಾರ್ಹತೆ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  MBBS  ಪೂರ್ಣಗೊಳಿಸಿರಬೇಕು. ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.   


ಅರ್ಜಿಶುಲ್ಕ :
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ವೇತನ ಶ್ರೇಣಿ :
ಗಂಟೆಗೆ: ₹2,500/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ವಿಧಾನ :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
AIL, Bengaluru, ‘SWAN’, 2nd Floor, #323, Kodigehalli Main Road, Sahakar Nagar, Bengaluru-560092


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್‌‌‌ https/gailonline.com/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಅರೆಕಾಲಿಕ ವೈದ್ಯಕೀಯ ಸಲಹೆಗಾರ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 04-03-2025
ವಾಕ್-ಇನ್ ದಿನಾಂಕ: 18-03-2025 ಬೆಳಿಗ್ಗೆ 11:00

Comments