ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೋಬಷನರಿ 2015 ನೇ ಸಾಲಿನ ಹುದ್ದೆಗಳ ನೇಮಕಾತಿಯ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಅನರ್ಹಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅನರ್ಹಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ಗಡಿನಾಡು ಮತ್ತು ಶೈಕ್ಷಣಿಕ ವರ್ಷಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸದ ಅಭ್ಯರ್ಥಿಗಳು KPSC ಯ ನೇಮಕಾತಿಯ ಹುದ್ದೆಗಳಿಗೆ ಅರ್ಹತೆ ಪಡೆಯಬೇಕಾದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಪಾಸಾಗಲೇಬೇಕು.
* ಗಡಿನಾಡು ಮತ್ತು ಶೈಕ್ಷಣಿಕ ವರ್ಷಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸದ ಅಭ್ಯರ್ಥಿಗಳು KPSC ಯ ನೇಮಕಾತಿಯ ಹುದ್ದೆಗಳಿಗೆ ಅರ್ಹತೆ ಪಡೆಯಬೇಕಾದಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಪಾಸಾಗಲೇಬೇಕು.
Comments