ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊರಡಿಸಲಾದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಮಂಧಿಸಿದಂತೆ ಮಾರ್ಚ್ 14 ರಿಂದ 16 2022 ರವರೆಗೆ ಲಿಖಿತ ಪರೀಕ್ಷೆ ಮತ್ತು ಡಿ.19 ಮತ್ತು 20 2022 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು, ಸದರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿಷಯವಾರು ಅಂತಿಮ ಆಯ್ಕೆ ಪಟ್ಟಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
- ಅಂತಿಮ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ
KEAಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by Yallamma G
04 ಮಾರ್ಚ್ 2023
Others