ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 7000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 7000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ  ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
05 ಫೆಬ್ರವರಿ 2024 Others
ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 7000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ್ತೆ ಸರ್ಕಾರ ಶೀಘ್ರ ದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಸೂಚನೆಯನ್ನು ನೀಡಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೇಯಲ್ಲಿ ಈ ವಿಷಯವನ್ನು ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸದ್ಯ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಶೀಘ್ರ ಚಾಲನೆ ದೊರೆಯಲಿದೆ ಎಂದು ಹೇಳಿದರು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.