ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ನೇಮಕಾತಿಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಇದೀಗ ಪ್ರಕಟ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಾಂಶುಪಾಲರು ನೇಮಕಾತಿಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಇದೀಗ ಪ್ರಕಟ
Published by Bhagya R K
18 ಜುಲೈ 2023 Others

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ ಖಾಲಿ ಇರುವ ಸುಮಾರು 310 ಪ್ರಾಂಶುಪಾಲರು (ಗ್ರೇಡ್‌-1) (45 HK + 265 Non HK ) ಹುದ್ದೆಗಳ ನೇಮಕಾತಿ(GFGCP)ಗಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಿತ್ತು, ಸದರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 2023 ಜುಲೈ-30ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಇಲಾಖೆಯು ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದು ಈ ಸೂಚನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.

* ಪ್ರವೇಶಪತ್ರ (Hall Ticket) ಡೌನ್ ಲೋಡ್ ಇಲ್ಲಿ ಕ್ಲಿಕ್ ಮಾಡಿ :

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.