ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
20 ಡಿಸೆಂಬರ್ 2023 Others

Group-C ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು ಮತ್ತು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 17- ಡಿಸೆಂಬರ್ -2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಸರಿ ಉತ್ತರಗಳನ್ನು ಪ್ರಕಟಿಸಿದೆ. 
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Discussion & Comments (1)

Have a query or feedback about this update?

M
Mahamadali Kadoor
20 ಡಿಸೆಂಬರ್ 2023, 07:25 ಅಪರಾಹ್ನ

Xalent

Stay Updated with KPSC Vaani

Get instant notifications for exam alerts, question papers, syllabus, and results directly on your phone.