Loading..!

ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
Published by: Surekha Halli | Date:7 ಎಪ್ರಿಲ್ 2020
Image not found
ಹಾಸನ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ದಿನಾಂಕ 03-03-2020 ರಿಂದ ಪ್ರಾರಂಭವಾಗಿತ್ತು ಮತ್ತು ಅರ್ಜಿ ಸಲ್ಲಿಕೆಗೆ ದಿನಾಂಕ 31-03-2020 ಕೊನೆಯ ದಿನಾಂಕವಾಗಿತ್ತು.
ಸದರಿ ಭಾರತದಾದ್ಯಂತ ಕೋರೋಣ ಭೀತಿಯಿಂದ ಲಾಕ್ ಡೌನ್ ಆಗಿದ್ದರಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು 30-04-2020 ರ ವರೆಗೆ ಮತ್ತು ಶುಲ್ಕ ಪಾವತಿ ಮಾಡಲು ದಿನಾಂಕ : 06-05-2020 ಕ್ಕೆ ವಿಸ್ತರಿಸಿ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ಜಾಲತಾಣದ ಲಿಂಕ್ ಪಡೆಯಬಹುದಾಗಿದೆ.

Comments