District Urban Development Cell 06 ಏಪ್ರಿಲ್ 2020 6 years ago
Published by Surekha Halli

ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.

ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
ಹಾಸನ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ದಿನಾಂಕ 03-03-2020 ರಿಂದ ಪ್ರಾರಂಭವಾಗಿತ್ತು ಮತ್ತು ಅರ್ಜಿ ಸಲ್ಲಿಕೆಗೆ ದಿನಾಂಕ 31-03-2020 ಕೊನೆಯ ದಿನಾಂಕವಾಗಿತ್ತು. ಸದರಿ ಭಾರತದಾದ್ಯಂತ ಕೋರೋಣ ಭೀತಿಯಿಂದ ಲಾಕ್ ಡೌನ್ ಆಗಿದ್ದರಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು 30-04-2020 ರ ವರೆಗೆ ಮತ್ತು ಶುಲ್ಕ ಪಾವತಿ ಮಾಡಲು ದಿನಾಂಕ : 06-05-2020 ಕ್ಕೆ ವಿಸ್ತರಿಸಿ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ಜಾಲತಾಣದ ಲಿಂಕ್ ಪಡೆಯಬಹುದಾಗಿದೆ.
Official Notifications & Links
To download Official Announcement
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.