ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 24/08/2021 ರಂದು ಅರ್ಜಿ ಪ್ರಕ್ರಿಯೆ ಆರಂಭಗೊಂಡು ದಿನಾಂಕ 24/09/2021 ರಂದು ಕೊನೆಗೊಂಡಿತ್ತು, ಹಾಗೂ ಈ ಹುದ್ದೆಗಳಿಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಂಡಿದ್ದು. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Comments