ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ  ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
13 ಜುಲೈ 2022 District Court

ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ  ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 24/08/2021 ರಂದು ಅರ್ಜಿ ಪ್ರಕ್ರಿಯೆ ಆರಂಭಗೊಂಡು  ದಿನಾಂಕ 24/09/2021 ರಂದು ಕೊನೆಗೊಂಡಿತ್ತು, ಹಾಗೂ ಈ ಹುದ್ದೆಗಳಿಗೆ  ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಂಡಿದ್ದು. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (4)

Have a query or feedback about this update?

U
User
27 ಅಕ್ಟೋಬರ್ 2022, 02:58 ಅಪರಾಹ್ನ

ಶ್ರೀ

K
Katte Basava
19 ಜುಲೈ 2022, 01:06 ಅಪರಾಹ್ನ

Pdf not open

M
Mantesh Kannolli Kannolli
14 ಜುಲೈ 2022, 08:42 ಪೂರ್ವಾಹ್ನ

Sir sda result ಯಾವಾಗ ಬರುತ್ತೆ sir post 1326 notification 2019-೨೦

U
User
13 ಜುಲೈ 2022, 09:14 ಅಪರಾಹ್ನ

Not

Stay Updated with KPSC Vaani

Get instant notifications for exam alerts, question papers, syllabus, and results directly on your phone.