Loading..!

ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆಯ ಸಹಾಯಕ ಭೋದಕ ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ
| Date:22 ನವೆಂಬರ್ 2019
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 28 ಜನೆವರಿ 2019 ರಂದು ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ಭೋದಕ ಮತ್ತು ಸಹಾಯಕ ಭೋದಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 26+16 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಈ ನೇಮಕಾತಿಯ ಮೊದಲನೆ ಹಂತವಾದ ದೈಹಿಕ ಪರೀಕ್ಷೆ ಪೂರ್ಣಗೊಂಡು ನಂತರ ದಿನಾಂಕ 20.10.2019 ರಂದು ಸಹಾಯಕ ಭೋದಕ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು, ಪ್ರಸ್ತುತ ಇಲಾಖೆಯು ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
- ಅಭ್ಯರ್ಥಿಗಳಿಗೆ ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ದಿನಾಂಕ 25 ನವೆಂಬರ್ 2019 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments