Others 02 ಡಿಸೆಂಬರ್ 2021 4 years ago

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ  ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2021 - 22 ನೇ ಸಾಲಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ಅರ್ಹ ಬ್ರಾಹ್ಮಣ ಸಮುದಾಯದ ಪದವೀಧರರಿಗೆ ಕೇಂದ್ರ ಸರ್ಕಾರದ ಯು ಪಿ ಎಸ್ ಸಿ (ಐ.ಎ.ಎಸ್, ಐ.ಪಿ.ಎಸ್ ಇತ್ಯಾದಿ) ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿ ನೀಡಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆಯ ದಿನದಿಂದ ಹತ್ತು ದಿನಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.