ಕರ್ನಾಟಕ ಅಂಚೆ ವೃತ್ತವು 2637 ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಫಲಿತಾಂಶವನ್ನು ಪ್ರಕಟಿಸಿದೆ
04 ಡಿಸೆಂಬರ್ 2019
Others
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ(GDS) ಹುದ್ದೆಗಳ ನೇಮಕಾತಿಯ ಫಲಿತಾಂಶವನ್ನು ಅಂಚೆ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಈ ಹುದ್ದೆಗಳಲ್ನ್ನು ಅಭ್ಯರ್ಥಿಗಳ SSLC ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ತಯಾರಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.