ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 2.74 ಲಕ್ಷ ಹುದ್ದೆಗಳ ಪೈಕಿ 1.52 ಲಕ್ಷ ಹುದ್ದೆಗಳನ್ನು ಶೀಘ್ರದಲ್ಲೇ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಮಾಹಿತಿ ಹಕ್ಕು ಕಾಯಿದೆ (ಆರ್ ಟಿ ಐ) ಕಾರ್ಯಕರ್ತರಾದ ಚಂದ್ರಶೇಖರ್ ಗೌರ್ ಅವರು ಆರ್ ಟಿ ಐ ಮೂಲಕ ಇತ್ತೀಚಿಗೆ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ 1.52 ಲಕ್ಷ ಹುದ್ದೆಗಳನ್ನು ನೇಮಕಾತಿ ಮಾಡುವದಾಗಿ ತಿಳಿಸಿದ್ದಾರೆ. ಆ ಮೂಲಕ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ' ಎಂದು ತಿಳಿಸಿದ್ದಾರೆ.
ಸ್ನೇಹಿತರೆ, ಈ ಖಾಲಿ ಇರುವ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯು ಚಾಲನೆಗೊಳ್ಳುವ ಸಾಧ್ಯತೆಯಿದ್ದು, ನೀವು ಛಲ ಬಿಡದೆ ನಿಮ್ಮ ತಯಾರಿಯನ್ನು ಮುಂದುವರೆಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ...ALL THE BEST
ಭಾರತೀಯ ರೈಲ್ವೆ ಇಲಾಖೆಯಲ್ಲಿ 1.52 ಲಕ್ಷ ಹುದ್ದೆಗಳಿಗೆ ಹಂತ ಹಂತವಾಗಿ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Bhagya R K
04 ಜುಲೈ 2023
Others
Sagar Naik
27 ಆಗಸ್ಟ್ 2023, 11:03 ಪೂರ್ವಾಹ್ನRailways book
A Gangadhara Ganag
05 ಜುಲೈ 2023, 09:38 ಅಪರಾಹ್ನgangadharag382@gmail.com