Karnataka Prison Department 15 ಜೂನ್ 2019 7 years ago

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 19-05-2019 ರಂದು ನಿಗದಿಪಡಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು, ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಇಲಾಖೆಯು ತಿಳಿಸುವುದಾಗಿ ಪ್ರಕಟಿಸಿತ್ತು. ಪ್ರಸ್ತುತ ಈ ಹುದ್ದೆಗಳ ನೇಮಕಾತಿ ಕುರಿತು ಲಿಖಿತ ಪರೀಕ್ಷೆಗಳು ದಿನಾಂಕ 23-06-2019 ರಂದು ನಡೆಸಲು ಇಲಾಖೆ ತೀರ್ಮಾನಿಸಿದ್ದು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯಥಿಗಳ ಪ್ರವೇಶ ಪತ್ರಗಳು ಇಲಾಖಾ ಜಾಲತಾಣದಲ್ಲಿ ಪ್ರಕಟಗೊಂಡಿವೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.