Karnataka State Police 15 ಮೇ 2019 7 years ago

ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ

ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ
ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 19 05 2019 ರಂದು ನಿಗದಿಪಡಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಇಲಾಖೆಯು ತಿಳಿಸಲಿದೆ. ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ಅಭ್ಯರ್ಥಿಗಳು ನಮ್ಮ ಜಾಲತಾಣದಲ್ಲಿ ಅಪ್ಡೇಟ್ ಪಡೆಯಬಹುದು. ಈ ಕುರಿತ ಇಲಾಖೆಯ ಅಧಿಕೃತ ಪತ್ರಿಕಾ ಪ್ರಕಟಣೆ ಪ್ರಕಟಣೆಯನ್ನು ಡೌನ್ ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
click here to download official announcement
Official notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.