Karnataka State Police 14 ಫೆಬ್ರವರಿ 2018 7 years ago

ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟಿಸಲಾಗಿದೆ

ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟಿಸಲಾಗಿದೆ
ಕರ್ನಾಟಕ ಕಾರಾಗೃಹಗಳ ಇಲಾಖೆಯ ಜೈಲರ್/ವಾರ್ಡರ್ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಹೊರಡಿಸಿತ್ತು, ಪ್ರಸ್ತುತ ಪ್ರವೇಶ ಪತ್ರಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು ಅಭ್ಯರ್ಥಿಗಳು ಜಾಲತಾಣ http://www.kpdonline.co.in/ ಗೆ ಭೇಟಿ ನೀಡಿ, ಅಭ್ಯರ್ಥಿಗಳು ಮೈ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಹುಟ್ಟಿದ ದಿನಾಂಕ ನಮೂದಿಸಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ, ಪ್ರಸ್ತುತ ಹುದ್ದೆಗಳ ಪರೀಕ್ಷೆಯು 18-02-2018 ರಂದು ನಡೆಯಲಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.