Life is like this loading!

We've to prepare well to perform better

ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಕೀ ಉತ್ತರಗಳು ಪ್ರಕಟ: ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಡೆದ ಪರೀಕ್ಷಾ ಕೀ ಉತ್ತರ ಪ್ರಕಟ
Author: Basavaraj Halli | Date:1 ಜುಲೈ 2019
Image not found

ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಕೀ ಉತ್ತರಗಳು ಪ್ರಕಟ: ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನಡೆದ ಪರೀಕ್ಷಾ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 23-06-2019 ರಂದು ನಡೆಸಲಾಗಿತ್ತು. ಮತ್ತು ಈ ಹುದ್ದೆಗಳಇಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಮಾಹಿತಿಗಾಗಿ ಇಲಾಖೆಯು ಪರೀಕ್ಷಾ ಕೀ ಉತ್ತರಗಳನ್ನು ಇಂದು ತನ್ನ ಜಾಲತಾಣದಲ್ಲಿ ಅಪ್ಡೇಟ್ ಮಾಡಿದೆ ಮತ್ತು ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ omr ಪ್ರತಿಯೊಂದಿಗೆ ಕೀ ಉತ್ತರಗಳನ್ನು ತಾಳೆ ನೋಡಿಕೊಂಡು, ಏನಾದರು ಆಕ್ಷೇಪಣೆ ಇದ್ದಲ್ಲಿ ನಿಗದಿಪಡಿಸಿದ ಕೊನೆಯ ದಿನಕದೊಳಗಾಗಿ ಇಲಾಖೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ಕೀ ಉತ್ತರಗಳನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

* KPSC Vaani ಯು ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನಿರೀಕ್ಷಿತ ಕಟ್ ಆಫ್ ಅಂಕಗಳನ್ನು ಪಡೆಯಲು Prediction ಅನ್ನು ಆರಂಭಿಸಿದ್ದು ಕೆಳಗೆ ನೀಡಿರುವ ಲಿಂಕ್ ಬಳಸಿ ನಿಮ್ಮ ಅಂಕಗಳನ್ನು ಸೇರಿಸಿ ಮತ್ತು ಇತರೆ ಅಭ್ಯರ್ಥಿಗಳ ಅಂಕಗಳನ್ನು ತಿಳಿದುಕೊಳ್ಳಿ