ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಈ ಕುರಿತು ಮಾಹಿತಿ ನಿಮಗಾಗಿ
Published by:
Yallamma G
| Date:4 ಸೆಪ್ಟೆಂಬರ್ 2023
ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಕೆಎಎಸ್, ಪಿಎಸ್ ಐ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಧವೀಧರ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳುಗಳ ಕಾಲ ಉಚಿತ ತರಬೇತಿ ನೀಡಲಿದೆ. 15/10/2023 ನಿಂದ ಉಚಿತ ತರಗತಿಗಳು ಪ್ರಾರಂಭವಾಗಲಿದ್ದು ಆಸಕ್ತ ಅಭ್ಯರ್ಥಿಗಳು ಜಾಲಪ್ಪ ಅಕಾಡೆಮಿ ವೆಬ್ ಸೈಟ್ ನಲ್ಲಿ 10/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ :
www.rljacademy.in
ಈ ಕುರಿತು ಹೆಚ್ಚಿನ ಮಾಹಿತಿಗಾಗಿ :
ಆರ್.ಎಲ್.ಜಾಲಪ್ಪ ಅಕಾಡೆಮಿ ಸೋಲೂರು ಅಥವಾ 9900606042 / 973140759 ಗೆ ಸಂಪರ್ಕಿಸಬಹುದಾಗಿದೆ.
Comments