Others 04 ಜೂನ್ 2024 2 years ago
Published by Yallamma G

ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಈ ಕುರಿತು ಮಾಹಿತಿ ನಿಮಗಾಗಿ

ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಈ ಕುರಿತು ಮಾಹಿತಿ ನಿಮಗಾಗಿ

ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಕೆಎಎಸ್, ಪಿಎಸ್ ಐ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳುಗಳ ಕಾಲ ಉಚಿತ ತರಬೇತಿ ನೀಡಲಿದೆ. 05/07/2024 ನಿಂದ ಉಚಿತ ತರಗತಿಗಳು ಪ್ರಾರಂಭವಾಗಲಿದ್ದು ಆಸಕ್ತ ಅಭ್ಯರ್ಥಿಗಳು ಜಾಲಪ್ಪ ಅಕಾಡೆಮಿ ವೆಬ್ ಸೈಟ್ ನಲ್ಲಿ 30/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವೆಬ್ ಸೈಟ್ ವಿಳಾಸ :
www.rljacademy.in

ಈ ಕುರಿತು ಹೆಚ್ಚಿನ ಮಾಹಿತಿಗಾಗಿ : 
ಆರ್.ಎಲ್.ಜಾಲಪ್ಪ ಅಕಾಡೆಮಿ ಸೋಲೂರು ಅಥವಾ 973140759/ 7337705513 ಗೆ ಸಂಪರ್ಕಿಸಬಹುದಾಗಿದೆ.

Discussion & Comments (1)

Have a query or feedback about this update?

U
User
04 ಜೂನ್ 2024, 04:22 ಅಪರಾಹ್ನ

Namasthe sir navo hege dura dhavru andhre Hassan hege nanu class thagolodu

Stay Updated with KPSC Vaani

Get instant notifications for exam alerts, question papers, syllabus, and results directly on your phone.