ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ | ಈ ಕುರಿತು ಮಾಹಿತಿ ನಿಮಗಾಗಿ

ಆರ್.ಎಲ್.ಜಾಲಪ್ಪ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
18 ಜೂನ್ 2025 Others

             ಆ‌ರ್.ಎಲ್‌.ಜಾಲಪ್ಪ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೆಲಮಂಗಲ ತಾಲೂಕಿನ ಸೋಲೂರಿನಲ್ಲಿರುವ ಆರ್.ಎಲ್.ಜಾಲಪ್ಪ ಅಕಾಡೆಮಿಯಲ್ಲಿ ಕೆಎಎಸ್, ಪಿಎಸ್‌ಐ, ಎಫ್‌ ಡಿಎ, ಎಸ್‌ಡಿಎ ಪರೀಕ್ಷೆಗಳಿಗೆ ಪದವೀಧರ ಬಡ ಗ್ರಾಮೀಣ ಯುವಕ-ಯುವತಿಯರಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ಜೂ.20ರಿಂದ ಪ್ರಾರಂಭಿಸಲಿದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9900606042

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.