KPSC 17 ಡಿಸೆಂಬರ್ 2018 7 years ago

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಗ್ರೂಪ್-ಸಿ ವೃಂದದ ಕಿರಿಯ ತರಬೇತಿ ಅಧಿಕಾರಿಗಳ(JTO) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದರ ಕುರಿತು

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಗ್ರೂಪ್-ಸಿ ವೃಂದದ ಕಿರಿಯ ತರಬೇತಿ ಅಧಿಕಾರಿಗಳ(JTO) ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದರ ಕುರಿತು
ದಿ:19-02-2018 ರಲ್ಲಿ ಅಧಿಸೂಚಿಸಲಾದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಗ್ರೂಪ್ ‘ಸಿ’ ವೃಂದದ ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗಳಿಗೆ ದಿನಾಂಕ:27-12-2018 ರಿಂದ 31-12-2018 ಮತ್ತು 02-01-2019 ರಿಂದ 04-01-2019 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿದ್ದು, ವೇಳಾ ಪಟ್ಟಿಯನ್ನು ಆಯೋಗದ ವೆಬ್‍ಸೈಟ್ “” ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇದೇ ವೆಬ್‍ಸೈಟ್‍ನಲ್ಲಿ Click here to download the admission ticket for Competitive Examinations ಅನ್ನು ಕ್ಲಿಕ್ ಮಾಡಿ ನೀಡಿರುವ ಸೂಚನೆಗಳನ್ನು ಓದಿರುತ್ತೇನೆಂದು ದೃಢೀಕರಿಸಿ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ದಿನಾಂಕ:17-12-2018 ರಿಂದ ಡೌನ್‍ಲೋಡ್ ಮಾಡಿಕೊಳ್ಳ ಬಹುದಾಗಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿ ಐ.ಡಿ. (Application I.D) ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಪರದೆಯಲ್ಲಿ ಮೂಡುವ ಮಾಹಿತಿ/ ವಿವರಗಳು ಅವರಿಗೆ ಸಂಬಂಧಿಸಿದವುಗಳೇ ಎಂಬ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳತಕ್ಕದ್ದು.
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.