ಮತ್ತೆ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಮತ್ತೆ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
Published by Basavaraj Halli
28 ಆಗಸ್ಟ್ 2020 K-SET
ಇದೆ ಸೆಪ್ಟೆಂಬರ್ 20 ರಂದು ನಿಗದಿಪಡಿಸಲಾಗಿದ್ದ ಕೆ -ಸೆಟ್ ಪರೀಕ್ಷೆಯನ್ನು ಮತ್ತೆ ಒಂದು ವಾರಗಳ ಕಾಲ ಮುಂದೂಡಿಕೆ ಮಾಡಿ ದಿನಾಂಕ ಸೆಪ್ಟೆಂಬರ್ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 
ಸೆಪ್ಟೆಂಬರ್ 20 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸುತ್ತೋಲೆ ಕಳಿಸಿತ್ತು, ಆದರೆ ಅದೇ ದಿನ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷೆ ನಿಗದಿಯಾದ ಕಾರಣ ಎರರೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತೊಂದರೆಯಾಗಬಹುದಾದ ಕಾರಣ ಸರ್ಕಾರ ಕೆ-ಸೆಟ್ ಪರೀಕ್ಷೆಯನ್ನು ಸೆಪ್ಟೆಂಬರ್ 20 ರ ಬದಲು 27ಕ್ಕೆ ನಡೆಸಲು ತೀರ್ಮಾನಿಸಿದೆ. 
* ಈ ಕುರಿತು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ದಿನಾಂಕ ಪ್ರಕಟಿಸಲಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.