Others 22 ಜೂನ್ 2024 2 years ago
Published by Bhagya R K

ಕೃಷಿ ಇಲಾಖೆಯಿಂದ ಶೀಘ್ರದಲ್ಲಿಯೇ 600 ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ

ಕೃಷಿ ಇಲಾಖೆಯಿಂದ ಶೀಘ್ರದಲ್ಲಿಯೇ 600 ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಇರುವ ಸುಮಾರು 600 ಕ್ಕೂ ಅಧಿಕ ಹುದ್ದೆಗಳನ್ನು ಹಂತ ಹಂತವಾಗಿ ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ರಾಜ್ಯ ಕೃಷಿ ಇಲಾಖೆಯು ಈಗಾಗಲೇ ಅನುಮತಿ ನೀಡಿದ್ದು, ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಮಾನ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ಮಾಹಿತಿ ನೀಡಿರುತ್ತಾರೆ.

ಈ ಹುದ್ದೆಗಳಿಗೆ ಅರ್ಹತೆ ಹೊಂದುವ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ..

Discussion & Comments (1)

Have a query or feedback about this update?

U
User
06 ಜುಲೈ 2024, 04:24 ಅಪರಾಹ್ನ

Kas

Stay Updated with KPSC Vaani

Get instant notifications for exam alerts, question papers, syllabus, and results directly on your phone.