ಕೃಷಿ ಇಲಾಖೆಯಿಂದ ಶೀಘ್ರದಲ್ಲಿಯೇ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ

ಕೃಷಿ ಇಲಾಖೆಯಿಂದ ಶೀಘ್ರದಲ್ಲಿಯೇ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
19 ಮೇ 2022 Others

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 300 ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ರಾಜ್ಯ ಆರ್ಥಿಕ ಇಲಾಖೆಯು ಈಗಾಗಲೇ ಅನುಮತಿ ನೀಡಿದ್ದು, ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಕೃಷಿ ಸಚಿವ B C ಪಾಟೀಲ್ ಅವರು ಮಾಹಿತಿ ನೀಡಿರುತ್ತಾರೆ.
ಈ ಹುದ್ದೆಗಳಿಗೆ ಅರ್ಹತೆ ಹೊಂದುವ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.....
* ಈ ಕುರಿತ ಅಧಿಕೃತ ಇಲಾಖಾ ಪತ್ರವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

Discussion & Comments (2)

Have a query or feedback about this update?

U
User
22 ಜೂನ್ 2022, 10:23 ಅಪರಾಹ್ನ

SSLC students can apply

S
Shreedhar M
15 ಜೂನ್ 2022, 10:39 ಪೂರ್ವಾಹ್ನ

Sir qualification enu ede sir edakke

Stay Updated with KPSC Vaani

Get instant notifications for exam alerts, question papers, syllabus, and results directly on your phone.