Others 12 ಸೆಪ್ಟೆಂಬರ್ 2021 5 years ago
Published by Basavaraj Halli

ಶೀಘ್ರದಲ್ಲಿಯೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳಲ್ಲಿ 444 ಶಿಕ್ಷಕ ಹುದ್ದೆಗಳ ನೇರ ನೇಮಕಾತಿ ಅಧಿಸೂಚನೆ ಪ್ರಕಟ

ಶೀಘ್ರದಲ್ಲಿಯೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳಲ್ಲಿ 444 ಶಿಕ್ಷಕ ಹುದ್ದೆಗಳ ನೇರ ನೇಮಕಾತಿ ಅಧಿಸೂಚನೆ ಪ್ರಕಟ
ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರ (ಒಂದರಿಂದ ಐದನೇ ತರಗತಿ) ಹುದ್ದೆಗಳನ್ನು ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಅನುಮೋದನೆ ನೀಡಿದ್ದು, ಈ ನೇಮಕಾತಿಯಲ್ಲಿ ಒಟ್ಟು 444 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನೇನು ಶೀಘ್ರದಲ್ಲಿಯೇ ಈ ಕುರಿತ ಸವಿವರವಾದ ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ....
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.