KEA ಯಿಂದ ಅಧಿಸೂಚಿಸಲಾದ ಒಟ್ಟು 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಲಿಖಿತ ಪರೀಕ್ಷಾ ವೇಳಾಪಟ್ಟಿ ಪ್ರಕಟ
Published by: Yallamma G | Date:16 ಫೆಬ್ರುವರಿ 2022
Image not found

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242  ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇಮಕಾತಿಯ ಮುಂದಿನ ಪ್ರಕ್ರಿಯೆಗಳಿಗೆ ಅರ್ಹತೆಯನ್ನು ಪಡೆಯಲು ಕಡ್ಡಾಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ವಿಷಯವನ್ನು ವಿಂಗಡಿಸಿ ಪ್ರಾಧಿಕಾರವು ದಿನಾಂಕ 01/02/2022 ರಂದು ಪ್ರಕಟಿಸಲಾದ ವೇಳಾಪಟ್ಟಿಗೆ ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಗಳ್ಳನ್ನು  ಪರಿಗಣಿಸಿ ಅಂತಿಮ ವೇಳಾಪಟ್ಟಿಯನ್ನು ಸಿದ್ದ ಪಡಿಸಿದ್ದು, ಅರ್ಹ ಅಭ್ಯರ್ಥಿಗಳು 28/02/2022 ನಂತರ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments

*
   
Manjegowda Swamy ಫೆಬ್ರ. 16, 2022, 2:23 ಅಪರಾಹ್ನ