ಕರ್ನಾಟಕ ಬ್ಯಾಂಕನ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಂದಿನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
26 ಜುಲೈ 2019
Others
ಕರ್ನಾಟಕ ಬ್ಯಾಂಕನಲ್ಲಿ ಖಾಲಿ ಇರುವ ಸುಮಾರು 400 ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಇಂದೇ ತಿಂಗಳ 10 ನೇ ತಾರೀಕಿನಂದು ಅಧಿಸೂಚನೆ ಪ್ರಕಟಿಸಿತ್ತು, ಮತ್ತು ಅರ್ಜಿ ಸಲ್ಲಿಸಲು 20072019 ಕೊನೆಯ ದಿನವಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ದಿನಾಂಕ 03082019 ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಯಾಗಿದ್ದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 26072019 ರಿಂದ 03082019 ರ ವರೆಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಲಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ನಿಗದಿಪಡಿಸಿದ ದಿನಾಂಕದೊಳಗೆ ಡೌನ್ಲೋಡ್ ಮಾಡಿಕೊಳ್ಳಬಹುದು