ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ PO ಹುದ್ದೆಗಳ ಸಂದರ್ಶನದ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by: Yallamma G | Date:5 ಫೆಬ್ರುವರಿ 2025
Image not found

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿಗಳು (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ದಿನಾಂಕ 10-12-2024 ವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಅರ್ಜಿ ಶುಲ್ಕವನ್ನು ಸಾಮಾನ್ಯ ಓಬಿಸಿ/ಇತರೆ ಅಭ್ಯರ್ಥಿಗಳಿಗೆ ರೂ. 800/- SC/ST ಅಭ್ಯರ್ಥಿಗಳಿಗೆ ರೂ. 700/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿತ್ತು. 


ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಆನ್ ಲೈನ್ ಪರಿಕ್ಷೆಯನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಸಂದರ್ಶನವನ್ನು ದಿನಾಂಕ04-02-2025 ರಿಂದ 21-02-2025 ವರೆಗೆ  ನಡೆಸಲಾಗುತ್ತಿದ್ದು ಇದೀಗ ಸಂದರ್ಶನದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. 


- ಅಭ್ಯರ್ಥಿಗಳು ಇಲಾಖಾ ಜಲ ತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು.

Comments

*