ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ PO ಹುದ್ದೆಗಳ ಸಂದರ್ಶನದ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ PO ಹುದ್ದೆಗಳ ಸಂದರ್ಶನದ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by Yallamma G
05 ಫೆಬ್ರವರಿ 2025 Others

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿಗಳು (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ದಿನಾಂಕ 10-12-2024 ವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಅರ್ಜಿ ಶುಲ್ಕವನ್ನು ಸಾಮಾನ್ಯ ಓಬಿಸಿ/ಇತರೆ ಅಭ್ಯರ್ಥಿಗಳಿಗೆ ರೂ. 800/- SC/ST ಅಭ್ಯರ್ಥಿಗಳಿಗೆ ರೂ. 700/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿತ್ತು. 

ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಆನ್ ಲೈನ್ ಪರಿಕ್ಷೆಯನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಸಂದರ್ಶನವನ್ನು ದಿನಾಂಕ 04-02-2025 ರಿಂದ 21-02-2025 ವರೆಗೆ  ನಡೆಸಲಾಗುತ್ತಿದ್ದು ಇದೀಗ ಸಂದರ್ಶನದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. 

- ಅಭ್ಯರ್ಥಿಗಳು ಇಲಾಖಾ ಜಲ ತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.