ಕರ್ನಾಟಕ ಬ್ಯಾಂಕ್ ಸಂಸ್ಥೆಯು ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ.

11 ಆಗಸ್ಟ್ 2019 Others
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ನೇಮಕಕ್ಕಾಗಿ ಇತ್ತೀಚೆಗೆ ನಡೆಸಿದ ಆನ್ಲೈನ್ ಪರೀಕ್ಷೆಯನ್ನು ನಡೆಸಿತ್ತು, ಈ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಬ್ಯಾಂಕ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 10 ರಿಂದ ಜುಲೈ 20 ರವರೆಗೆ ಅವಕಾಶ ನೀಡಲಾಗಿತ್ತು. ಇದೇ ಆಗಸ್ಟ್ 3 ರಂದು Online ಪರೀಕ್ಷೆ ನಡೆದಿತ್ತು. ಪರೀಕ್ಷೆ ನಡೆದ ಒಂದೇ ವಾರದಲ್ಲಿ ಫಲಿತಾಂಶ ಪ್ರಕಟಗೊಂಡಿದೆ. Online ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಅಥವಾ ರೋಲ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶವನ್ನು ನೋಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.