ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪುರುಷ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಪುರುಷ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
04 ಸೆಪ್ಟೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಜೂನ್ 2019ನೇ ತಾರೀಖಿನಂದು ಒಟ್ಟು 159 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿತ್ತು ಹಾಗೂ ಈ ಹುದ್ದೆಗಳಿಗೆ ಮೊದಲ ನೇಮಕಾತಿ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 15-09-2019 ರಂದು ನಡೆಸಲು ರಾಜ್ಯ ಪೊಲೀಸ್ ಇಲಾಖೆಯು ನಿರ್ಧರಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲಾಖೆಯು ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕದಂದು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಇಲಾಖೆಯು ತಿಳಿಸಿದೆ * ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.