Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಾ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (CAR/DAR) ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
| Date:23 ಸೆಪ್ಟೆಂಬರ್ 2019
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಜೂನ್ 2019ನೇ ತಾರೀಖಿನಂದು ಒಟ್ಟು 159 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿತ್ತು ಹಾಗೂ ಈ ಹುದ್ದೆಗಳಿಗೆ ಮೊದಲ ನೇಮಕಾತಿ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 15-09-2019 ರಂದು ರಾಜ್ಯ ಪೊಲೀಸ್ ಇಲಾಖೆಯು ಯಶಸ್ವಿಯಾಗಿ ಮುಗಿಸಿದ್ದು, ಪ್ರಸ್ತುತ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೀ ಉತ್ತರಗಳನ್ನು ಪರಿಶೀಲಿಸಿ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 26-09-2019ರೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಸೂಕ್ತ ದಾಖಲೆಗಳೊಂದಿಗೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ.
" Additional Director General of Police,
Recruitment, Carlton House, Palace Road
Bangalore-560001 "

* ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments