ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಾ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (CAR/DAR) ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಾ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (CAR/DAR) ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
20 ಸೆಪ್ಟೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಜೂನ್ 2019ನೇ ತಾರೀಖಿನಂದು ಒಟ್ಟು 159 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿತ್ತು ಹಾಗೂ ಈ ಹುದ್ದೆಗಳಿಗೆ ಮೊದಲ ನೇಮಕಾತಿ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 15-09-2019 ರಂದು ರಾಜ್ಯ ಪೊಲೀಸ್ ಇಲಾಖೆಯು ಯಶಸ್ವಿಯಾಗಿ ಮುಗಿಸಿದ್ದು, ಪ್ರಸ್ತುತ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೀ ಉತ್ತರಗಳನ್ನು ಪರಿಶೀಲಿಸಿ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 26-09-2019ರೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಸೂಕ್ತ ದಾಖಲೆಗಳೊಂದಿಗೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ. " Additional Director General of Police, Recruitment, Carlton House, Palace Road Bangalore-560001 " * ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.