ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 680 ವಿವಿಧ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 680 ವಿವಿಧ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by Yallamma G
24 ಜನವರಿ 2022 Health and ​​Family Welfare ​​Services

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 680 ಸಮುದಾಯ ಆರೋಗ್ಯ ಅಧಿಕಾರಿಗಳ (CHO) ಹುದ್ದೆಗಳ ನೇಮಕಕ್ಕೆ ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಪ್ರಕಿಯೆಯಲ್ಲಿ  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಲ್ಲಿ ಇದೀಗ ಬದಲಾವಣೆಯನ್ನು ಮಾಡಿದ್ದು, ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/01/2022 ಆಗಿತ್ತುಇದೀಗ 30/01/2022  ದಿನಾಂಕಕ್ಕೆ ವಿಸ್ತರಿಸಲಾಗಿರುತ್ತದೆ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿ ಸಲ್ಲಿಸಿ ಉತ್ತಮ ತಯಾರಿ ನಡೆಸಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.