ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2018 ನೇ ಸಾಲಿನಲ್ಲಿ ಅಧಿಸೂಚಿಸಲಾದ ಒಟ್ಟು 2113 ರಾಜ್ಯ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಜಿಲ್ಲಾ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2018 ನೇ ಸಾಲಿನಲ್ಲಿ ಅಧಿಸೂಚಿಸಲಾದ ಒಟ್ಟು 2113 ರಾಜ್ಯ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಧ ಜಿಲ್ಲಾ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ
22 ಆಗಸ್ಟ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ರಂದು ಸುಮಾರು 2113 ನಾಗರೀಕ ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡಿತ್ತು, ಪ್ರಸ್ತುತ ನೇಮಕಾತಿಯು ಅಂತಿಮ ಹಂತ ತಲುಪಿದ್ದು ಸುಮಾರು 2000 ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ಇಂದು ಪ್ರಕಟಿಸಿದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಯನ್ನು ತಾತ್ಕಾಲಿಕ ಎಂದು ಪರಿಗಣಿಸಲಾಗುವದು ಮತ್ತು ಇವರು ನೇಮಕಾತಿಯ ಮೇಲೆ ಯಾವುದೇ ಅಧಿಕಾರ ಹೊಂದಿರುವದಿಲ್ಲ ಎಂದು ಇಲಾಖೆ ತಿಳಿಸಿದೆ. ಪ್ರಸ್ತುತ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ಮಂಗಳೂರು ಸಿಟಿ, ಉತ್ತರ ಕನ್ನಡ, ಕೋಲಾರ (KGF), ಕೊಡಗು, ಬೆಳಗಾವಿ, ರಾಮನಗರ ಜಿಲ್ಲೆಗಳ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಲಭ್ಯವಿದ್ದು ಉಳಿದ ಜಿಲ್ಲೆಗಳ ಪಟ್ಟಿಯನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ.
Useful Links
to download CPC provisional selection list 1
Official notification attachment
to download CPC provisional selection list 2
Additional notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.