ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2013 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ - ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2013 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ - ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ
11 ನವೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2013 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗಿದ್ದು, ದಿನಾಂಕ 17 ನವೆಂಬರ್ 2019 ರಂದು ಲಿಖಿತ ಪರೀಕ್ಷೆಯು ನಡೆಯಲಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.