Karnataka State Police 17 ನವೆಂಬರ್ 2018 7 years ago

ಪೊಲೀಸ್ ಸಿವಿಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಗಳ ತಾತ್ಕಾಲಿಕ ದಿನಾಂಕ ಪ್ರಕಟ.

ಪೊಲೀಸ್ ಸಿವಿಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಗಳ ತಾತ್ಕಾಲಿಕ ದಿನಾಂಕ ಪ್ರಕಟ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಸಬ್ ಇನ್ಸ್ಪೆಕ್ಟರ್ (Civil Sub-Inspector) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯು ವಿವಿಧ ಕೇಂದ್ರಗಳಲ್ಲಿ ನಡೆದಿರುತ್ತದೆ ಸದ್ಯ ಈ ಹುದ್ದೆಗಳ ಲಿಖಿತ ಪರೀಕ್ಷೆಗಳನ್ನು ದಿನಾಂಕ 23-12-2018 ರಂದು ನಡೆಸಲು ತಾತ್ಕಾಲಿಕವಾಗಿ ದಿನಾಂಕವನ್ನು ಪ್ರಕಟಿಸಿದೆ, ಈ ದಿನಾಂಕ ತಾತ್ಕಾಲಿಕವಾಗಿದ್ದು ಬದಲಾವಣೆಯಾಗುವ ಸಾಧ್ಯತೆ ಇರುತ್ತದೆ.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.