Loading..!

ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಶೀಘ್ರದಲ್ಲೆ 950 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ
Published by: Bhagya R K | Date:21 ಜೂನ್ 2024
Image not found

ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ, ಚಾಲಕ ತಂತ್ರಜ್ಞ, ಅಗ್ನಿಶಾಮಕ ಚಾಲಕ ಮತ್ತು ಅಗ್ನಿಶಾಮಕ ಸೇರಿದಂತೆ ವಿವಿಧ ವೃಂದದ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಪ್ರಸ್ತುತ ಇಲಾಖೆಯಲ್ಲಿ 2024 ರ ಮಾರ್ಚ್‌ ತಿಂಗಳ ಅಂತ್ಯಕ್ಕೆ ವಿವಿಧ ವೃಂದದ ಒಟ್ಟು 950 ಕ್ಕೂ ಅಧಿಕ ನೇರ ನೇಮಕಾತಿ ಹುದ್ದೆಗಳು ಖಾಲಿ ಇದ್ದು, ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಅತ್ಯವಶ್ಯಕವಾಗಿದೆ ಎಂದು ಅಗ್ನಿಶಾಮಕ ದಳ ಸರ್ಕಾರಕ್ಕೆ ಕೋರಿದೆ. ಅದಕ್ಕೆ ಪೂರಕವಾಗಿ ಸರ್ಕಾರ ಹುದ್ದೆಗಳ ಭರ್ತಿಗೆ ಅನುಮತಿ ನೀಡುವ ಅವಕಾಶಗಳು ಹೆಚ್ಚಿವೆ ಎನ್ನಲಾಗಿದೆ. 

Comments

User ಜೂನ್ 24, 2024, 7:43 ಪೂರ್ವಾಹ್ನ