Karnataka Forest Department 28 ನವೆಂಬರ್ 2021 4 years ago
Published by Basavaraj Halli

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ದಿನಾಂಕ 02 ಮಾರ್ಚ್ 2020ರಂದು ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಿ ಅರ್ಹತೆ ಹೊಂದಿದ ಒಟ್ಟು 7738 ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿತ್ತು, ಸದರಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಾಗಿ ಇದೀಗ ತನ್ನ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಐಡಿ ಹಾಗೂ ಜನ್ಮದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.
* ಈ ಹುದ್ದೆಗಳಿಗೆ ದಿನಾಂಕ 05 ಡಿಸೆಂಬರ್ 2021 ರಂದು ಲಿಖಿತ ಪರೀಕ್ಷೆ ನಡೆಯಲಿದೆ.

Discussion & Comments (1)

Have a query or feedback about this update?

N
Nagaraj Harikantra Harikantra Harikantra
28 ನವೆಂಬರ್ 2021, 12:22 ಅಪರಾಹ್ನ

Group c

Stay Updated with KPSC Vaani

Get instant notifications for exam alerts, question papers, syllabus, and results directly on your phone.