ಕರ್ನಾಟಕ ಅರಣ್ಯ ಇಲಾಖೆಯಿಂದ ಅಧಿಸೂಚಿಸಲಾದ ಅರಣ್ಯ ರಕ್ಷಕ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ

ಕರ್ನಾಟಕ ಅರಣ್ಯ ಇಲಾಖೆಯಿಂದ ಅಧಿಸೂಚಿಸಲಾದ ಅರಣ್ಯ ರಕ್ಷಕ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ
19 ನವೆಂಬರ್ 2019 Karnataka Forest Department
Karnataka Forest Guard Results 2019 - ಕರ್ನಾಟಕ ಅರಣ್ಯ ಇಲಾಖೆಯು 10-04-2017 ರಂದು ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಂಡು, ಅರಣ್ಯ ರಕ್ಷಕ ಹುದ್ದೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿ ನೇಮಕಾತಿ ಹೊಂದಿ ಪ್ರಸ್ತುತ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳ ಫಲಿತಾಂಶವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 9 ತಿಂಗಳ ತರಬೇತಿಯನ್ನು ಬೆಂಗಳೂರಿನ ಕಾಡುಗೋಡಿಯ ತರಬೇತಿ ಶಾಲೆಯಲ್ಲಿ ನೀಡಿತ್ತಿದ್ದು ಈ ಕುರಿತು ಹೆಚ್ಚಿನ ವಿವಿರಗಳನ್ನು ಕೆಳಗೆ ನೀಡಿರುವ ಪ್ರಕಟಣೆ ಮೂಲಕ ಪಡೆಯಬಹುದು.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.