Karnataka Forest Department
02 ಏಪ್ರಿಲ್ 2020
6 years ago
Published by Surekha Halli
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ 339 ಅರಣ್ಯ ರಕ್ಷಕ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಒಟ್ಟು 339 ಅರಣ್ಯ ರಕ್ಷಕ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ದಿನಾಂಕ 16-03-2020 ರಿಂದ ಪ್ರಾರಂಭವಾಗಿತ್ತು ಮತ್ತು ಅರ್ಜಿ ಸಲ್ಲಿಕೆಗೆ ದಿನಾಂಕ 15-04-2020 ಕೊನೆಯ ದಿನಾಂಕವಾಗಿತ್ತು.
ಸದರಿ ಭಾರತದಾದ್ಯಂತ ಕೋರೋಣ ಭೀತಿಯಿಂದ ಲಾಕ್ ಡೌನ್ ಆಗಿದ್ದರಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು 18-05-2020 ರ ವರೆಗೆ ವಿಸ್ತರಿಸಿ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ಜಾಲತಾಣದ ಲಿಂಕ್ ಪಡೆಯಬಹುದಾಗಿದೆ.
Yogesh Yogi
27 ಏಪ್ರಿಲ್ 2020, 07:41 ಪೂರ್ವಾಹ್ನThanks sir
Murthy D S
02 ಏಪ್ರಿಲ್ 2020, 05:37 ಅಪರಾಹ್ನThank u sir