Karnataka Forest Department 20 ನವೆಂಬರ್ 2018 7 years ago

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಫಲಿಂತಾಶ ಪ್ರಕಟ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಫಲಿಂತಾಶ ಪ್ರಕಟ
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಫಲಿಂತಾಶ ಪ್ರಕಟಿಸಲಾಗಿದೆ ಈ ಹುದ್ದೆಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಅರ್ಹರಾದ ಅಭ್ಯರ್ಥಿಗಳಿಗೆ ದಿನಾಂಕ 07-10-2018 ರಂದು ಬೆಳ್ಳಿಗ್ಗೆ 11:30 ಗಂಟೆಗೆ ಲಿಖಿತ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಫಲಿತಾಂಶ ನೋಡಲು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಮತ್ತು ನಿಮ್ಮ ಅಪ್ಲಿಕೇಶನ್/ರೆಜಿಸ್ಟೇಷನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಪಡೆಯಬಹುದು.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.