ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆಯ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆಯ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
06 ಫೆಬ್ರವರಿ 2023 Others

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಯುನಿಫಾಮ್೯ ಸೇವೆಗಳಿಗೆ ಸೇರಲು ಬಯಸುವ ಪರಿಶಿಷ್ಟ ಜಾತಿ (SC) , ಪರಿಶಿಷ್ಟ ಪಂಗಡ (ST) & ಅಲ್ಪಸಂಖ್ಯಾತರ (Minority) ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2023 ರೊಳಗೆ ಅರ್ಜಿ ಸಲ್ಲಿಸಬಹುದು.
* ಇದರೊಂದಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 75% ಉದ್ಯೋಗ ಖಾತರಿಯೊಂದಿಗೆ ನಾನ್ ಪ್ಯಾರಾಮೆಡಿಕಲ್ Free Coaching ಗೂ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2023 ರೊಳಗೆ ಅರ್ಜಿ ಸಲ್ಲಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.