Others 23 ಜುಲೈ 2024 2 years ago
Published by Yallamma G

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ UPSC ಪರೀಕ್ಷೆಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ UPSC ಪರೀಕ್ಷೆಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ UPSC ಪರೀಕ್ಷೆಗೆ Free Coaching ನೀಡಲು PUC ಪಾಸಾದ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31-07-2024 ಸಂಜೆ 06:00 ರೊಳಗಾಗಿ ಅರ್ಜಿ ಸಲ್ಲಿಸಬಹುದು.
BA/ B.Sc/ B.Com Degree ಓದುತ್ತಲೇ Free Hostel ನೊಂದಿಗೆ IAS ತಯಾರಿಗೆ Free Coaching ಪಡೆಯುವ ಅತ್ಯದ್ಭುತ ಅವಕಾಶ ಇದಾಗಿದೆ. ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ PUC ಅಂಕಗಳ ಆಧಾರದ ಮೇಲೆ ಉಚಿತ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ. ಈ ವರ್ಷ(2024-2025) ಧಾರವಾಡ & ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ Free Coaching ಪಡೆಯಲು ಅವಕಾಶವಿದೆ. ಕನಿಷ್ಠ 17 ವರ್ಷ ವಯೋಮಿತಿಯನ್ನು ಹೊಂದಿರುವ ಕರ್ನಾಟಕದ ನಿವಾಸಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

Discussion & Comments (2)

Have a query or feedback about this update?

U
User
25 ಜುಲೈ 2024, 12:19 ಪೂರ್ವಾಹ್ನ

Good

U
User
25 ಜುಲೈ 2024, 12:18 ಪೂರ್ವಾಹ್ನ

Yes

Stay Updated with KPSC Vaani

Get instant notifications for exam alerts, question papers, syllabus, and results directly on your phone.