ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
01 ಜನವರಿ 2020 KTET & GPSTR
ಪದವೀಧರ ಪ್ರಾಥಮಿಕ ಶಾಲೆಗಳ ಶಿಕ್ಷಕರ (06 ರಿಂದ 08 ತರಗತಿ ವೃಂದ) ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಒಂದು ಅನುಪಾತ ಎರಡರ(1:2) ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ದಿನಾಂಕ 08 ನವೆಂಬರ್ 2019 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಿ, ನಂತರ ಒಂದು ಅನುಪಾತ ಒಂದರ(1:1) ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಿನಾಂಕ 20-12-2020 ರಂದು ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು. ಸದರಿ ಇಲಾಖೆಯು 1:1 ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.